ಟ್ವೀಟ್‌ಗಳನ್ನು ಖಂಡಿತಾ ನಿಲ್ಲಿಸುವುದಿಲ್ಲ, ಸಿಎಂ, ಎಂಪಿ, ಎಂಎಲ್‌ಎ, ಐಪಿಎಸ್, ನ್ಯಾಯಾಧೀಶರು, ಮಲ್ಲಿಕಾರ್ಜುನ ಗೌಡ ಪಾಟೀಲ್ ಆಗಿರಬಹುದು ಅಥವಾ ಕೃಷ್ಣ ದೀಕ್ಷಿತ್ ಅವರಾಗಿರಬಹುದು ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು ಎಂದ ಚೇತನ್ <br /> <br />Actor Chethan response after release
