ಬಾಲಿವುಡ್‌ನ ಮೋಸ್ಟ್ ಎಲಿಜಬಲ್ ಬ್ಯಾಚುಲರ್ ಅಂತಲೇ ಸಲ್ಮಾನ್ ಖಾನ್ ಅವರನ್ನು ಕರೆಯಲಾಗುತ್ತದೆ. ಹಾಗಾಗಿ ಸಲ್ಲು ಜೊತೆಗೆ ಯಾರ ಹೆಸರು ಕೇಳಿ ಬಂದರೂ ಕೂಡ, ಎಲ್ಲರ ಚಿತ್ತ ಸಲ್ಲು ಲವ್ ಕಹಾನಿಯತ್ತ ಸಾಗುತ್ತದೆ. ಈಗ ಮತ್ತೆ ಸಲ್ಮಾನ್ ಖಾನ್ ಮದುವೆ ಸುದ್ದಿ ಹರಿದಾಡುತ್ತಿದೆ. <br /> <br />Salman Khan Secretly Got Married To Sonakshi Sinha, Wedding Picture Went Viral