ನಟ ಪುನೀತ್ ರಾಜಕುಮಾರ್ ಅವರ ಇಬ್ಬರು ಅಭಿಮಾನಿಗಳು ಶಿವಮೊಗ್ಗದಿಂದ ಸೈಕಲ್ ಜಾಥಾ ಆರಂಭಿಸಿದ್ದಾರೆ. ಅಪ್ಪು ಸಮಾಧಿ ದರ್ಶನಕ್ಕಾಗಿ ಮೆಸ್ಕಾಂ ಎಂಜಿನಿಯರ್ ನಂಜುಂಡಿ ಮತ್ತು ಸ್ವರೂಪ್ ಅವರು ಸೈಕಲ್ ಜಾಥಾ ಪ್ರಾರಂಭಿಸಿದ್ದಾರೆ. ಬೆಳಗ್ಗೆ ನಗರದ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಿಂದ ಸೈಕಲ್ ಜಾಥಾ <br />ಆರಂಭವಾಗಿದೆ. ಎರಡು ದಿನ ಸೈಕಲ್ ಜಾಥಾ ನಡೆಯಲಿದೆ. <br /> <br />Puneet Rajkumar Shimoga fans cycle ride to Appu Samadhi