ಕೀವ್ನಿಂದ ಮರಳುತ್ತಿದ್ದ ಭಾರತದ ವಿದ್ಯಾರ್ಥಿಯೋರ್ವರಿಗೆ ಗುಂಡು ತಗುಲಿರುವ ಮಾಹಿತಿ ಲಭ್ಯವಾಗಿದೆ. ಅವರನ್ನು ಮರಳಿ ಕರೆದೊಯ್ಯಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಾಜ್ಯ ಸಚಿವ ವಿಕೆ ಸಿಂಗ್ ತಿಳಿಸಿದ್ದಾರೆ. <br /> <br />An Indian student was reportedly shot while trying to escape Ukrainian capital Kyiv during Russian shelling, Minister of State for Civil Aviation V K Singh told ANI