ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜತೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಜೊತೆಗೆ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಜೊತೆಗೂ ಕೂಡ ಮಾತುಕತೆ ನಡೆಸಿದ್ದಾರೆ. <br /> <br />Russia Ukraine Conflict PM Narendra Modi speaks to Russian President Vladimir Putin urges for direct talks with Ukrainian Prez Volodymyr Zelenskyy
