ಐಶ್ವರ್ಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಮ್ಮ ಆರೋಗ್ಯದಲ್ಲಿ ಆಗುತ್ತಿರುವ ಏರುಪೇರಿನ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಇರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಅವರು ಹೆಚ್ಚಿನ ಜ್ವರದಿಂದ ಬಳಲುತಿದ್ದಾರಂತೆ. <br /> <br />Aishwarya Rajinikanth Gets Hospitalized Yet Again, She Shares Pictures From Hospital