ಸಲಾರ್ ಸಿನಿಮಾಗೆ ವಿಲನ್ ಯಾರು ಎನ್ನುವ ವಿಚಾರವನ್ನು ಚಿತ್ರತಂಡ ಈವರೆಗೆ ಬಿಟ್ಟುಕೊಟ್ಟಿಲ್ಲ. ಈಗಾಗಲೇ ಚಿತ್ರತಂಡ ಹಲವು ಹಂತದ ಶೂಟ್ ಮುಗಿಸಿದೆ. ಸಿನಿಮಾದಲ್ಲಿ ಶ್ರುತಿ ಹಾಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ ಚಿತ್ರದ ಬಗ್ಗೆ ಹೊಸ ಅಪ್ಡೇಟ್ ಸಿಕ್ಕಿದೆ. <br /> <br />Salaar Movie Update Prithviraj Sukumaran playing villain role in Salaar