ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ವಿಶೇಷ ಸಾಧನೆ ಮಾಡುವ ಅವಕಾಶ ಹೊಂದಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಪಟ್ಟಿ ಸೇರ್ಪಡೆಯಾಗಲು ಇವರಿಬ್ಬರಿಗೆ ದ್ವಿತೀಯ ಟೆಸ್ಟ್ನಲ್ಲಿ ಅವಕಾಶವಿದೆ. <br /> <br />IND vs SL Pink ball Test Rohit Sharma and Ravindra Jadeja close to big mile stone in india vs sri lanka 2nd test Bengaluru