ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡದಲ್ಲಿರುವ ಜಯತೀರ್ಥರ ಮೂಲ ವೃಂದಾವನ ಸನ್ನಿಧಾನದಲ್ಲಿ 'ಶ್ರೀಮನ್ನ್ಯಾಯಸುಧಾ ಮಂಗಳ ಮಹೋತ್ಸವ ಸಂಭ್ರಮ ಮನೆ ಮಾಡಿದೆ. <br /><br />#Kalaburgi #malakheda #vrindavana