ಟೀಮ್ ಇಂಡಿಯಾದ ಹೆಡ್ ಕೋಚ್ ರಾಹು ದ್ರಾವಿಡ್ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಶ್ರೀಲಂಕಾ ಆಟಗಾರನ ಜೊತೆ ನಡೆದುಕೊಂಡ ರೀತಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. <br /> <br />India head coach Rahul Dravid and senior batter Vira Kohli won the hearts of cricket fans with their amazing gesture for Sri Lankan pacer Suranga Lakmal.