ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊನೆಗೂ ಸಾರಥಿ ಯಾರು ಅನ್ನೋ ಕುತೂಹಲಕ್ಕೆ ಬ್ರೇಕ್ ಹಾಕಿದೆ. ಈಗ ಅಭಿಮಾನಿಗಳು ಸರಣಿ ಆರಂಭಕ್ಕೂ ಮುನ್ನ ತಮ್ಮ ಅಭಿಮಾನ ತೋರಿಸುತ್ತಿದ್ದಾರೆ <br /> <br />The Royal Challengers Bangalore team finally broke the curiosity about the captain. Now RCB fans have started their craze