ಪುನೀತ್ ರಾಜ್ಕುಮಾರ್ ನಾಯಕನಾಗಿ ನಟಿಸಿರುವ ಕೊನೆಯ ಚಿತ್ರ ‘ಜೇಮ್ಸ್’ ಇಂದು ವಿಶ್ವಾದ್ಯಂತ ರಿಲೀಸ್ ಆಗಿದೆ. ಪುನೀತ್ ಇಲ್ಲ ಎಂಬ ನೋವಿನ ನಡುವೆಯೂ ಅಭಿಮಾನಿಗಳು ಚಿತ್ರವನ್ನು ಸ್ವಾಗತಿಸಿದ್ದಾರೆ. <br /> <br />Puneeth Rajkumar's last movie James was welcomed with crazed reactions from fans who would see the actor one last time on the big screen