Surprise Me!

ಅಪ್ಪು ಹೆಸರಲ್ಲಿ ತಮಿಳು ನಟ ವಿಶಾಲ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ

2022-03-19 1 Dailymotion

ಮಾರ್ಚ್ 17 ರಂದು ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬ. ಇದೇ ಶುಭ ಸಂದರ್ಭದಲ್ಲಿ ನಟ ವಿಶಾಲ್ ಅವರ ತಂಡ ಪುನೀತ್ ರಾಜ್‌ಕುಮಾರ್ ಹೆಸರಲ್ಲಿ ತಮಿಳುನಾಡಿನ ವೃದ್ಧಾಶ್ರಮಗಳಿಗೆ ಭೋಜನ ವ್ಯವಸ್ಥೆ ಮಾಡಿದ್ದಾರೆ. ಈ ವಿಡಿಯೋಗಳನ್ನು ವಿಶಾಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ವೃದ್ಧರು ಪುನೀತ್ ಭಾವ ಚಿತ್ರಕ್ಕೆ ನಮನ ಸಲ್ಲಿಸುತ್ತಿರುವ ದೃಶ್ಯ ಅಪ್ಪು ಅಭಿಮಾನಿಗಳನ್ನು ಭಾವುಕಗೊಳಿಸದೇ ಇರದು. <br /> <br />Tamil actor Vishal did some social work on Puneeth Rajkumar's birthday. Vishal feed many elderly people who were is old age homes.

Buy Now on CodeCanyon