Surprise Me!

ಹೊಸಪೇಟೆ ಅಪ್ಪು ಅಭಿಮಾನಿಗಳಿಗೆ ಖುಷಿ ಸುದ್ದಿಕೊಟ್ಟ ಜೇಮ್ಸ್ ನಿರ್ಮಾಪಕ

2022-03-19 178 Dailymotion

'ಜೇಮ್ಸ್' ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದಿತ್ತು. ಆ ಕಾರ್ಯಕ್ರಮ ಅಸಲಿಗೆ ಹೊಸಪೇಟೆಯಲ್ಲಿ ನಡೆಯಬೇಕಿತ್ತು, ಆದರೆ ಅನಿವಾರ್ಯ ಕಾರಣಗಳಿಂದಾಗಿ ಬೆಂಗಳೂರಿನಲ್ಲಿಯೇ ಕಾರ್ಯಕ್ರಮ ನಡೆಸಲಾಗಿತ್ತು. ಆದರೆ ಈಗ 'ಜೇಮ್ಸ್' ಸಿನಿಮಾದ ಸಕ್ಸಸ್ ಕಾರ್ಯಕ್ರಮವನ್ನು ಹೊಸಪೇಟೆಯಲ್ಲಿಯೆ ನಡೆಸಲು ಚಿತ್ರತಂಡ ಸಜ್ಜಾಗಿದೆ. <br /> <br />Puneeth Rajkumar starer James movie success meet will happen in Hosapete. Producer said program will happened after James movie completing 25 days.

Buy Now on CodeCanyon