ಪುನೀತ್ ರಾಜ್‌ಕುಮಾರ್ ಪೂರ್ಣ ಪ್ರಮಾಣದ ನಾಯಕ ನಟನಾಗಿ ನಟಿಸಿದ ಕೊನೆಯ ಸಿನಿಮಾವನ್ನು ಆದಷ್ಟು ಹೆಚ್ಚು ಮಂದಿಗೆ ತಲುಪಿಸಬೇಕೆಂಬ ಕಾರಣಕ್ಕೆ ಹೆಚ್ಚು ಸಂಖ್ಯೆಯ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆ ಮಾಡಲಾಗಿತ್ತು. ಆದರೆ ಇದೀಗ ದಿನೇ-ದಿನೇ ಚಿತ್ರಮಂದಿರಗಳ ಸಂಖ್ಯೆ ಕಡಿಮೆ ಆಗುತ್ತಿದೆ. ಇದಕ್ಕೆ ಬಿಜೆಪಿ ಶಾಸಕರು ಕಾರಣ ಎಂಬ ಆರೋಪ ಕೇಳಿ ಬಂದಿದೆ <br /> <br />Pressure from BJP MLAs to replace The Kashmir Files Movie instead of James Movie, Producer upset. Congress Leader Siddaramaiah also condemned BJP MLAs act.