ಆರ್ಥಿಕ ಬಹಿಷ್ಕಾರ ಹಾಕಿದರೆ ಮುಸ್ಲಿಂ ವ್ಯಾಪಾರಿಗಳಿಗೆ ಏನೂ ತೊಂದರೆ ಆಗಲ್ಲ. ಯಾರೂ ಒಂದು ದಿನದ ವ್ಯಾಪಾರ ನಂಬಿ ಕೂತಿಲ್ಲ, ಒಂದು ದಿನದ ವ್ಯಾಪಾರದಲ್ಲಿ ಜೀವನ ಹೋಗುವುದಿಲ್ಲ. ಮುಸ್ಲಿಮರು ಹಿಂದೂ ಅಂಗಡಿಗಳಿಗೆ ಹೋಗದಿದ್ದರೆ ಹಿಂದೂಗಳಿಗೇ ಹೆಚ್ಚು ನಷ್ಟ,'' ಎಂದು ಅನ್ವರ್ ಅಲಿ ಹೇಳಿದ್ದಾರೆ. <br /> <br />The boycott of the trade will not harm them and there will be no loss, Udupi Muslim leaders have said