ಮುಜರಾಯಿ ಇಲಾಖೆಯ ನಿರ್ಲಕ್ಷ್ಯದಿಂದ ನೂರಾರು ವಿದ್ಯಾರ್ಥಿಗಳ ಓದು ಅತಂತ್ರ ಸ್ಥಿತಿಗೆ..! | Raichur

#PublicTV #Raichur

Watch Live Streaming On http://www.publictv.in/live

ಮುಜರಾಯಿ ಇಲಾಖೆಯ ನಿರ್ಲಕ್ಷ್ಯದಿಂದ ನೂರಾರು ವಿದ್ಯಾರ್ಥಿಗಳ ಓದು ಅತಂತ್ರ ಸ್ಥಿತಿಗೆ ತಲುಪಿದೆ. ದೇವಾಲಯ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಒಂದು ಶಾಲೆಯನ್ನೇ ಮುಚ್ಚುವ ಸ್ಥಿತಿಗೆ ತಲುಪಿಸಿವೆ. ಒಂದು ಕಾಲದಲ್ಲಿ ಸಾವಿರಾರು ವಿದ್ಯಾರ್ಥಿಗಳು ಓದುತ್ತಿದ್ದ ರಾಯಚೂರಿನ ಈ ಶಾಲೆ ಈಗ ಎಂತಹ ಸ್ಥಿತಿಗೆ ಬಂದಿದೆ ನೋಡಿ.