Surprise Me!

70 ವರ್ಷದ ವೃದ್ಧನಿಗೆ ಗುದ್ದಿ ನಿಲ್ಲದೆ ಹೋಯ್ತು ನಟ ಸಿಂಬು ಕಾರು

2022-03-24 133 Dailymotion

'ತಮಿಳು ಚಿತ್ರರಂಗದ ಸ್ಟಾರ್ ನಟ ಸಿಂಬು ಅಲಿಯಾಸ್ ಸಿಲಂಬರಸನ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಗಾಗ ವಿವಾದವನ್ನು ಮೈ ಮೇಲೆ ಎಳೆದುಕೊಳ್ಳುವ ಈ ನಟನಿಗೆ ಮತ್ತೊಂದು ತಲೆ ನೋವು ಎದುರಾಗಿದೆ. ಕೆಲವೇ ದಿನಗಳ ಹಿಂದೆ ಸಿಂಬು ಹೆಸರಿನಲ್ಲಿ ನೋಂದಣಿಯಾಗಿರುವ ಕಾರು ಅಪಘಾತಕ್ಕೀಡಾಗಿದೆ. ಈ ವಿಷಯ ತಡವಾಗಿ ಬೆಳಕಿಗೆ ಬಂದಿದ್ದು, ಅಪಘಾತದಲ್ಲಿರುವು ಸಿಂಬು ಕಾರು ಎನ್ನಲಾದ ವಿಡಿಯೋ ವೈರಲ್ ಆಗಿದೆ. <br /> <br />Tamil actor Simbu car met with accident. 70 years old man was no more in this incident and cctv video goes viral.

Buy Now on CodeCanyon