ಬೊಂಬೆನಾಡು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಚುನಾವಣಾ ಪೂರ್ವ ರಾಜಕೀಯ ರಂಗೇರಿದ್ದು, ಕಳೆದ ಎರಡು ತಿಂಗಳಿನಿಂದ ಕ್ಷೇತ್ರದಲ್ಲೇ ಬಿಡು ಬಿಟ್ಟು ಪಕ್ಷ ಸಂಘಟನೆಗೆ ವೇಗವಾಗಿರುವ 'ಸೈನಿಕ' ಸಿ.ಪಿ. ಯೋಗೇಶ್ವರ್ ವೇಗಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ದಳ ಪಾಳಯ ಯುವರಾಜ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸಿದೆ. <br /> <br />Bommenadu Channapatna Assembly constituency is a pre-electoral front, and the CPI (M) is the fastest-growing party in the party for the last two months. Yuvraj's Nikhil Kumaraswamy has put Yogeshwar to break the fast.