ನಟ ಯಶ್ ಅಭಿನಯದ 'ಕೆಜಿಎಫ್ 2' ಚಿತ್ರದ ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ಚಿತ್ರದ ಟ್ರೈಲರ್ ಕೂಡ ಇತ್ತಿಚೆಗೆ ರಿಲೀಸ್ ಆಗಿದ್ದು ಸಿಕ್ಕಾ ಪಟ್ಟೆ ಸದ್ದು ಮಾಡುತ್ತಿದೆ. ಚಿತ್ರದ ಮೇಲೆ ನಿರೀಕ್ಷೆಯನ್ನು ಹೆಚ್ಚು ಮಾಡಿದೆ ಟ್ರೈಲರ್. ಈಗ ಚಿತ್ರತಂಡ ಸೆನ್ಸಾರ್ ಕೂಡ ಪಾಸ್ ಮಾಡಿದೆ. ಚಿತ್ರಕ್ಕೆ ಸೆನ್ಸಾರ್ ಬೋರ್ಡ್‌ನಿಂದ ಪ್ರಮಾಣ ಪತ್ರ ಸಿಕ್ಕಿದೆ. <br /> <br />Yash Starrer KGF Chapter 2 Clears Censor, Got UA Certificate,
