Surprise Me!

Kumaraswamy ಅವರು ಮಸೀದಿಗಳ ಧ್ವನಿವರ್ಧಕಗಳ ಬಗ್ಗೆ ತಕರಾರು ಏಕೆ? ಎಂದಿದ್ದಾರೆ | Oneindia Kannada

2022-04-05 3,800 Dailymotion

ಹಿಂದುಗಳಾದ ನಾವು ನಮ್ಮ ದೇವರಿಗೆ ಭಕ್ತಿಯಿಂದ ಸಲ್ಲಿಸುವ ಸೇವೆಗಳಿಗೆ ಮುಸ್ಲಿಮರು ಸೇರಿ ಅನ್ಯ ಧರ್ಮದ ಯಾರಿಂದಲೂ ಆಕ್ಷೇಪ ಇಲ್ಲ. ಹೀಗಿರುವಾಗ ಮಸೀದಿಗಳ ಧ್ವನಿವರ್ಧಕಗಳ ಬಗ್ಗೆ ತಕರಾರು ತೆಗೆಯುವುದು ಏಕೆ? ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. <br /> <br />Kumaraswamy talks about the Azan issue

Buy Now on CodeCanyon