ರಾಬಿನ್ ಉತ್ತಪ್ಪ ಇದೀಗ ತಾನು ಈ ಹಿಂದೆ ಪ್ರತಿನಿಧಿಸಿದ್ದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದ್ದು, ಈ ವಿಷಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿವಾದದ ರೂಪ ಪಡೆದುಕೊಳ್ಳುತ್ತಿದೆ <br /> <br />Recalling his initial years in the Indian Premier League (IPL), senior batsman Robin Uthappa has revealed that he was asked to sign the transfer papers in 2008.