ನಟಿ ರಶ್ಮಿಕಾ ಮಂದಣ್ಣ ನೋಡ ನೋಡುತ್ತಿದ್ದಂತೆಯೇ ಸಾಕಷ್ಟು ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಕನ್ನಡದಿಂದ ಶುರುವಾದ ಅವರ ಸಿನಿಮಾ ಪಯಣ ಸದ್ಯ ಬಾಲಿವುಡ್ ತನಕ ತಲುಪಿದೆ. ಈಗ ಬಹುತೇಕ ಎಲ್ಲಾ ಚಿತ್ರರಂಗದಲ್ಲೂ ರಶ್ಮಿಕಾ ಮಂದಣ್ಣ ಮತ್ತೆ ಬ್ಯುಸಿಯಾಗಿದ್ದಾರೆ. <br /> <br />Actress Rashmika Mandanna has suddenly become a hot favorite for big filmmakers.