ಬೆಂಗಳೂರಿನ ಮಾಜಿ ಕಮೀಷನರ್ ಭಾಸ್ಕರ್ ರಾವ್ 'ಕೆಜಿಎಫ್ 2' ಸಿನಿಮಾದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯೂಟ್ಯೂಬ್ ಸಂದರ್ಶನವೊಂದರಲ್ಲಿ ಮಾತನಾಡಿರುವ ಭಾಸ್ಕರ್ ರಾವ್, 'ಕೆಜಿಎಫ್ 2' ಸೇರಿದಂತೆ ರೌಡಿಸಂ ಸಿನಿಮಾಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. <br /> <br /> <br />Former Bengaluru Police commissioner Bhaskar Rao is upset with KGF 2 movie. He said I won't encourage movies which promote rowdyism.