ಬಿಜೆಪಿಯ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ರಾಜೀನಾಮೆಯಿಂದ ಬಿಜೆಪಿ ಸದ್ಯಕ್ಕೆ ಉಸ್ಸಪ್ಪಾ ಎನ್ನುವಂತಿಲ್ಲ. ಕಮಿಷನ್ ಆರೋಪದಡಿಯಲಿ ಮತ್ತಿಬ್ಬರು ಸಚಿವರು ರಾಜೀನಾಮೆ ನೀಡಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆಯೇ? <br /> <br />Forty Percent Commission Accusation: Is Two More Ministers Force To Resign?