Surprise Me!

ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ಚಿತ್ರರಂಗಕ್ಕೆ ಅದ್ಧೂರಿ ಎಂಟ್ರಿ

2022-04-21 13 Dailymotion

ಜನಾರ್ಧನ ರೆಡ್ಡಿ ಪುತ್ರ ಚಿತ್ರರಂಗಕ್ಕೆ ಅದ್ಧೂರಿ ಎಂಟ್ರಿಗೆ ಭರ್ಜರಿಯಾಗಿ ತಯಾರಿ ನಡೆಯುತ್ತಿದೆ. ಸಿನಿಮಾ ಮುಹೂರ್ತದ ದಿನದಂದೇ ಕಿರೀಟಿ ರೆಡ್ಡಿ ಆಕ್ಷನ್, ಸ್ಟಂಟ್, ಡ್ಯಾನ್ಸ್ ಝಲಕ್ ಅನಾವರಣಗೊಂಡಿತ್ತು. ಅಲ್ಲಿಂದ ಚಿತ್ರರಂಗಕ್ಕೆ ಕಿರೀಟಿ ರೆಡ್ಡಿ ಆಗಮನದ ಬಗ್ಗೆ ಕುತೂಹಲ ದುಪ್ಪಟ್ಟಾಗಿದೆ. <br /> <br />Janardhana Reddy Son Kireeti Reddy Preparation For Introduction Scene Making Video,

Buy Now on CodeCanyon