ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡಿ ದಂಡ ವಿಧಿಸುವ ಪರಿಸ್ಥಿತಿ ಇನ್ನೂ ಬಂದಿಲ್ಲ , ಜನ ನಿರ್ಲಕ್ಷ್ಯ ಮಾಡದೇ ಸಮಯಕ್ಕೆ ಸರಿಯಾಗಿ ಎರಡನೇ ಹಾಗೂ ಮೂರನೇ ಡೋಸ್(ಬೂಸ್ಟರ್) ಲಸಿಕೆ ಹಾಕಿಸಿಕೊಳ್ಳಿ. <br />#Covid19 #DrkSudhaka #BasavarajBommai <br />The state has not yet imposed a mask mandatory fines, but the second and third dose (booster) vaccine is timely, without neglect.