1945ರಲ್ಲಿ ವಿಮಾನ ಅಪಘಾತದಲ್ಲಿ ಮರಣಹೊಂದಿದಕ್ರಾಂತಿಕಾರಿ ಸ್ವಾತಂತ್ರ್ಯಹೋರಾಟಗಾರ ಹಾಗೂ ಐಎನ್‌ಎ ಸಂಸ್ಥಾಪಕ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಅಸ್ಥಿಯನ್ನು ಭಾರತಕ್ಕೆ ವಾಪಸ್ ತರುವಂತೆ ಕೋರಿ ಬೋಸ್ ಅವರ ಮೊಮ್ಮಗ ಚಂದ್ರಕುಮಾರ್ ಬೋಸ್ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ. <br /> <br />Chandrakumar Bose, grandson of Bose, has written to Prime Minister Modi, demanding the return of Netaji Subhash Chandra Bose, the revolutionary freedom fighter and INA founder who died in a plane crash in 1945