ಪುತ್ತೂರಿನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಂಸ್ಥೆಯ ಸಂಚಾಲಕ ಸುಬ್ರಮಣ್ಯ ನಟ್ಟೋಜ್ ಅವರು 'ದಿ ಕಾಶ್ಮೀರ್ ಫೈಲ್ಸ್' ಚಿತ್ರ ವೀಕ್ಷಿಸಿದ ನಂತರ ಕಾಶ್ಮೀರಿ ಪಂಡಿತರ ದುಃಸ್ಥಿತಿಯಿಂದ ಪ್ರಭಾವಿತನಾಗಿದ್ದೇನೆ ಎಂದು ಹೇಳಿದರು. <br /> <br />The Kashmir Files film effect Ambika College Puttur announces free education to Kashmiri Pandits children