ಬಾಲಿವುಡ್ ಸ್ಟಾರ್ ನಟರು ಸಾಕಷ್ಟು ಕಾರ್ಯಕ್ರಮಗಳಲ್ಲಿ ಭಾಗಿ ಆಗಿ ಲಕ್ಷ ಲಕ್ಷ ಹಣ ಪಡೆಯುತ್ತಾರೆ. ಹಾಗೇ ಮದುವೆ ಕಾರ್ಯಕ್ರಮದಲ್ಲಿ ಒಂದು ಡ್ಯಾನ್ಸ್ ಮಾಡಲು ಬಾಲಿವುಡ್ ಸ್ಟಾರ್ ಸೆಲೆಬ್ರೆಟಿಗಳು ಕೋಟಿ ಕೋಟಿ ಹಣ ಪಡೆಯುತ್ತಾರೆ ಅನ್ನೋದು ನಿಮಗೆ ಗೊತ್ತಾ? <br /> <br />Shah Rukh Khan, Salman Khan, Hrithik Roshan remuneration for wedding dance