ಸಿಎಸ್‍ಕೆ ತಂಡದ ನಾಯಕ ಎಂಎಸ್ ಧೋನಿ ಮತ್ತು ಚೆನ್ನೈ ತಂಡದ ಆಟಗಾರರು ಇಂದು ರಂಜಾನ್ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. <br /> <br />The Chennai Super Kings' players had big smiles on their faces as they gorged onto some delicacies on the festival of Eid-ul-Fitr.