ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಇಂದು ಅಚಾನಕ್ಕಾಗಿ ಪತ್ರಿಕಾಗೋಷ್ಠಿ ಕರೆದು ಕೆಲ ಮಹತ್ವದ ಘೋಷಣೆಗಳನ್ನ ಮಾಡಿದ್ದಾರೆ.ಆರ್‌ಬಿಐ ಕಳೆದ ನಾಲ್ಕು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ತನ್ನ ರೆಪೋ ದರವನ್ನು ಏರಿಕೆ ಮಾಡುತ್ತಿದ್ದಂತೆಯೇ ಸೆನ್ಸೆಕ್ಸ್ ಸೂಚ್ಯಂಕ 900 ಅಂಕಗಳನ್ನು ಕಳೆದುಕೊಂಡಿದೆ. <br /> <br />The Reserve Bank of India on Wednesday, May 4, announced that RBI governor Shaktikanta Das will make a statement on the day.
