ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲುವು ಪಡೆದ ಬಳಿಕ ಮಾತನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ಫಾಫ್ ಡು ಪ್ಲೆಸಿಸ್, ನಾವು ಸರಿಯಾದ ಹಾದಿಯಲ್ಲಿ ಸಾಗುತ್ತಿದ್ದೇವೆ. ಆದರೆ, ಬ್ಯಾಟಿಂಗ್ ವಿಭಾಗವಾಗಿ ನಾವು ಇನ್ನಷ್ಟು ಸುಧಾರಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಹೇಳಿದರು <br /> <br />we are moving in the right direction but they need to do some improvement int he batting lineup', says rcb skipper faf du plessis