Surprise Me!

ಏಟು-ಎದುರೇಟು: ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯ ನುಡಿದ ಬಿಜೆಪಿ | Oneindia Kannada

2022-05-06 22 Dailymotion

ಬಿಜೆಪಿ ಸರ್ಕಾರ ಜನಸಮಾನ್ಯರ ಪೀಡಕ ಸರ್ಕಾರ, 40% ಭ್ರಷ್ಟಾಚಾರದ ಸರ್ಕಾರ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇತ್ತ, ಮುಂದಿನ ಅಂದರೆ 2023ರ ಚುನಾವಣೆ ವೇಳೆಗೆ ಸಿದ್ದರಾಮಯ್ಯ ಕಾಂಗ್ರೆಸ್ಸಿನಲ್ಲೇ ಇರುವುದಿಲ್ಲ ಎಂದು ಬಿಜೆಪಿ ಕಿಚಾಯಿಸಿದೆ. <br /> <br />Siddaramaiah Clarification On Not Contesting 2023 Assembly Election

Buy Now on CodeCanyon