ಸಾಮಾನ್ಯರ ಪಾಲಿಗೆ ಅಡುಗೆ ದುಬಾರಿಯಾಗಿದೆ. ವಾಣಿಜ್ಯ ಎಲ್‌ಪಿಜಿ ನಂತರ ಈಗ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನೂ ಹೆಚ್ಚಿಸಲಾಗಿದೆ. ಶನಿವಾರ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 50 ರೂ ಹೆಚ್ಚಳವಾಗಿದೆ. <br /> <br />Domestic LPG cylinder rate has gone up by Rs 50. The price of a 14.2 kg LPG cylinder will now be Rs 999.50 in Delhi