ಜಸ್‌ಪ್ರಿತ್ ಬುಮ್ರಾ ಬಿರುಗಾಳಿಯಂತೆ ಬಂದು ಕೆಕೆಆರ್ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿ ಹಾಕಿದರು. ನಿತೀಶ್ ರಾಣಾ, ಆಂಡ್ರೆ ರಸೆಲ್, ಶೆಲ್ಡನ್ ಜಾಕ್ಸನ್, ಪ್ಯಾಟ್ ಕಮಿನ್ಸ್ ಹಾಗೂ ಸುನೀಲ್ ನರೈನ್ ಅವರನ್ನು ಔಟ್ ಮಾಡುವ ಮೂಲಕ ಗೆಲುವಿನ ಭರವಸೆ ಮೂಡಿಸಿದ್ರು.ಆದ್ರೆ ಸೋತಿದಕ್ಕೆ ಏನ್ ಹೇಳಿದ್ರು. <br /> <br />Although Mumbai Indians suffered yet another thumping defeat on Monday (May 10), Jasprit Bumrah impressed one and all with his sensational bowling spell against Kolkata Knight Riders