ಜೂ ರವಿಚಂದ್ರನ್ ಎಂದೇ ಖ್ಯಾತರಾಗಿದ್ದ ಲಕ್ಷ್ಮಿ ನಾರಾಯಣ್ ಕುಣಿಗಲ್ ತಾಲ್ಲೂಕಿನ ಹೆರೂರು ಗ್ರಾಮದವರಾಗಿದ್ದರು. ಮಂಗಳವಾರದಂದು ಸಂಪ್‌ಗೆ ನೀರು ತುಂಬಿಸಲು ಮೋಟಾರ್ ಚಾಲು ಮಾಡಿದಾಗ ವಿದ್ಯುತ್ ಪ್ರವಹಿಸಿ ಲಕ್ಷ್ಮಿ ನಾರಾಯಣ್ ಅಸುನೀಗಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. <br /> <br />Jr Ravichandran fame Kunigal Lakshmi Narayana passed away. He is look alike Ravichandran. He use to mimic Ravichandran.