ಮುಂಬೈ ವಿರುದ್ಧದ ಪಂದ್ಯದಲ್ಲಿ ಐದು ಬದಲಾವಣೆಯೊಂದಿಗೆ ಕಣಕ್ಕಿಳಿದಿದ್ದ ಕೆಕೆಆರ್ ತಂಡವನ್ನ ನಿಜವಾಗಿಯೂ ಅಂತಿಮವಾಗಿ ಹೇಗೆ ಆಯ್ಕೆ ಮಾಡಲಾಗುತ್ತಿದೆ ಎಂದು ಕಾಮೆಂಟೇಟರ್ ಮುರಳಿ ಕಾರ್ತಿಕ್ ಕೇಳಿದ ಪ್ರಶ್ನೆಗೆ ಶ್ರೇಯಸ್ ಸ್ಫೋಟಕ ಉತ್ತರ ನೀಡಿದರು. <br /> <br />The KKR captain said that the franchise’s CEO is also involved in the team selection process.