ಹೈಕಮಾಂಡ್ ಮಟ್ಟದಲ್ಲಿ ಟ್ರಬಲ್ ಶೂಟರ್ ಎನಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರ ಹುಟ್ಟುಹಬ್ಬದ ಕೇಕ್ ತಿನ್ನಿಸುವಷ್ಟೂ ಪ್ರಿಯಾಂಕ ಗಾಂಧಿಗೆ ಸೌಜನ್ಯವಿಲ್ಲವೇ ಎಂದು ರಾಜ್ಯ ಬಿಜೆಪಿ ಕಾಂಗ್ರೆಸ್ಸಿಗರ ಕಾಲೆಳೆದಿದೆ. <br /> <br />DK Shivakumar gets trolled gor his birthday video