TV Actress Chetana Raj Dies During Fat Surgery, Chetna Raj Father Reaction <br /> <br />ಕನ್ನಡ ಕಿರುತೆರೆ ನಟಿ ಚೇತನಾ ರಾಜ್ ನಿಧನರಾಗಿದ್ದಾರೆ. ಕಾಸ್ಮೆಟಿಕ್ ಸರ್ಜರಿಗೆ ಒಳಗಾಗಿದ್ದ ನಟಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕುಟುಂಬಸ್ಥರ ಅನುಮತಿ ಇಲ್ಲದೆ ಸರ್ಜರಿಗೆ ಒಳಗಾಗಿದ್ದರು. ಸರ್ಜರಿ ಸರಿಯಾಗದೆ ವ್ಯತಿರಿಕ್ತ ಪರಿಣಾಮ ಬೀರಿದ್ದರಿಂದ ಆಕೆ ಸಾವಾಗಿದೆ ಎಂದು ಆಪ್ತರು ದೂರಿದ್ದಾರೆ.