ಕಳೆದ ರಾತ್ರಿಯಿಂದ ಬೆಂಗಳೂರಿನ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ಥಗೊಂಡಿದೆ. ರಸ್ತೆಗಳ ಮೇಲೆ ಮಳೆ ನೀರು ನುಗ್ಗಿ ಬೆಳಗ್ಗೆ ಕಚೇರಿಗೆ ತೆರಳುವ ಜನರಿಗೆ ಕಿರಿಕಿರಿಯನ್ನುಂಟು ಮಾಡಿದೆ. <br /> <br />#Bengaluru #Rain <br />Bengaluru rains: After heavy rains, several roads were flooded in Bengaluru forcing people to abandon their vehicles and walk their way to safety