ಡೆಲ್ಲಿ ಕ್ಯಾಪಿಟಲ್ಸ್ ಎದುರು ಸೋಮವಾರ ನಡೆದ ಪಂದ್ಯದಲ್ಲಿ ಪಂಜಾಬ್ 17 ರನ್‌ಗಳ ಸೋಲುಂಡ ಬೆನ್ನಲ್ಲೇ ಟ್ವಿಟರ್‌ನಲ್ಲಿ ಅಭಿಮಾನಿಗಳು ಕೋಚ್ ಅನಿಲ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ <br /> <br />Punjab Kings' head coach, has been facing plenty of heat on Twitter following his franchise's defeat against Delhi Capitals in IPL 2022.