ಕಮಲ್ ಹಾಸನ್ ಈಗಾಗಲೇ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಕಮಲ್ ಪ್ರಶಾಂತ್ ನೀಲ್ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರಂತೆ. ಜೂ ಎನ್‌ಟಿಆರ್ 31 ಸಿನಿಮಾದಲ್ಲಿ ವಿಲನ್ ರೋಲ್‌ನಲ್ಲಿ ಕಮಲ್ ಹಾಸನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ. <br /> <br />Kamal Haasan To Be Roped In by Prashanth Neel For his Upcoming Film
