Surprise Me!

News Cafe | Actress Chaitra Hallikeri Files Complaint Against Husband | HR Ranganath | May 24, 2022

2022-05-24 1 Dailymotion

ಸ್ಯಾಂಡಲ್‍ವುಡ್ ನಟಿ ಚೈತ್ರಾ ಹಳ್ಳಿಕೇರಿ, ನನ್ನ ಸಹಿ ಫೋರ್ಜರಿ ಮಾಡಿ ವಂಚಿಸಿದ್ದಲ್ಲದೇ ಜೀವ ಬೆದರಿಕೆ ಹಾಕ್ತಿದ್ದಾರೆ ಅಂತ ಪತಿ ಹಾಗೂ ಮಾವನ ವಿರುದ್ಧವೇ ದೂರು ನೀಡಿದ್ದಾರೆ. ತಮ್ಮ ಬ್ಯಾಂಕ್ ಖಾತೆ ದುರ್ಬಳಕೆ ಮಾಡಿಕೊಂಡು ಅನುಮತಿ ಇಲ್ಲದೆ ಗೋಲ್ಡ್ ಲೋನ್ ಪಡೆದಿದ್ದಾರೆ ಅಂತ ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಗಂಡ ಬಾಲಾಜಿ ಪೋತರಾಜ್ ಹಾಗೂ ಮಾವ ಪೋತರಾಜ್, ನನ್ನ ಸಹಿ ನಕಲು ಮಾಡಿ ಗೋಲ್ಡ್ ಲೋನ್ ಪಡೆದಿದ್ದಾರೆ. ಇದರಲ್ಲಿ ಬ್ಯಾಂಕ್ ಮ್ಯಾನೇಜರ್ ಕೂಡ ಕೂಡ ಶಾಮೀಲಾಗಿದ್ದಾರೆ. ಇದನ್ನು ಪ್ರಶ್ನಿಸಿದರೆ ಜೀವಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ನಟಿ ಚೈತ್ರಾ ಉಲ್ಲೇಖಿಸಿದ್ದಾರೆ.<br /><br />#HRRanganath #Newscafe #PublicTV

Buy Now on CodeCanyon