ಕೆಲವು ದಿನಗಳ ಹಿಂದೆ ನಿರ್ದೇಶಕ ರವಿ ಶ್ರೀವತ್ಸ ಸುದ್ದಿಗೋಷ್ಟಿ ನಡೆಸಿ, ಮುತ್ತಪ್ಪ ರೈ ಸಿನಿಮಾದ ಬಗ್ಗೆ ಸಾಕಷ್ಟು ಮಾತನಾಡಿದ್ದರು. ಈ ಸಿನಿಮಾ ಮಾಡಲು ಅವರಗೆ ನೂರೆಂಟು ವಿಘ್ನಗಳು ಎದುರಾದ ಕಾರಣ ಅವರು ಈ ಸಿನಿಮಾ ಮಾಡದೇ ಇರಲು ನಿರ್ಧರಿಸಿ, ಸದ್ಯಕ್ಕೆ ಮುತ್ತಪ್ಪ ರೈ ಸಿನಿಮಾವನ್ನು ಕೈ ಬಿಟ್ಟಿದ್ದಾರೆ. ಆದರೆ ಮೊದಲು ಮುತ್ತಪ್ಪ ರೈ ಇದ್ದಾಗಲೇ, ಅವರ ಬಳಿ ಸಿನಿಮಾ ಮಾಡುವುದಾಗಿ ಕಥೆಯನ್ನು ಚರ್ಚೆ ಮಾಡಿದ್ದರಂತೆ ರವಿ ಶ್ರೀವತ್ಸ ಮತ್ತು ರವಿ ಬೆಳಗೆರೆ. <br /> <br />Actor Darshan Supposed To Play Muthappa Rai On Screen, What Happened To This Film.