ಬಲವಂತವಾದ ಕೋಮುವಾದದ ತಂತ್ರಗಳಿಗೆ ಬಗ್ಗದ ಯಡಿಯೂರಪ್ಪ ಅವರನ್ನು ನಿರ್ದಯವಾಗಿ ಕೆಳಗೆ ಇಳಿಸಿದ ಬಿಜೆಪಿ ಮತ್ತು ಆರ್ ಎಸ್ ಎಸ್ ನವರು, ಇದೀಗ ಬೊಮ್ಮಾಯಿ ಅವರನ್ನು ಸಂಪೂರ್ಣ RSS ಗುಲಾಮಗಿರಿಗೆ ಒಳಪಡಿಸಿದ್ದಾರೆ.ಎಂದು ಕಾಂಗ್ರೆಸ್ ನಾಯಕ HC ಮಹದೇವಪ್ಪ ಆರೋಪಿಸಿದ್ದಾರೆ. <br /> <br />#Yediyurappa #BasavarajBommai <br />Yediyurappa Trusted Basavaraj Bommai, But He Is Not Trust Worthy, congress leader hc mahadevappa blaming Bommai