Surprise Me!

3ನೇ ಅಭ್ಯರ್ಥಿ; ರಂಗೇರಿದ ರಾಜ್ಯಸಭೆ ಚುನಾವಣಾ ಅಖಾಡ..! Rajya Sabha Election

2022-05-31 2 Dailymotion

ರಾಜ್ಯಸಭೆ ಚುನಾವಣೆ ಅಖಾಡ ರಂಗೇರಿದ್ದು, ಬಿಜೆಪಿ ಮೂರನೇ ಅಭ್ಯರ್ಥಿ ಕಣಕ್ಕಿಳಿಸಿದೆ. ಎರಡು ರಾಷ್ಟ್ರೀಯ ಪಕ್ಷಗಳ.. ಮೇಲಾಟ ಜೆಡಿಎಸ್ ಪರದಾಟಕ್ಕೆ ಕಾರಣವಾಗಿದೆ. ನಾಲ್ಕನೇ ಅಭ್ಯರ್ಥಿ ಗೆಲುವಿಗೆ ಮೂರು ಪಕ್ಷಗಳಿಗೂ ಸವಾಲಾಗಿದ್ದು, ಸದ್ಯಕ್ಕೆ ಬಿಜೆಪಿ ಮುಂದಿದೆ. ಹಾಗಾದ್ರೆ ಯಾರಿಗೆ ಲಾಭ..? ಯಾರಿಗೆ ನಷ್ಟ..? ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.<br /><br />#PublicTV #RajyaSabhaPolls #BJP #Congress #JDS

Buy Now on CodeCanyon