Surprise Me!

'ಜೊತೆ ಜೊತೆಯಲಿ' ನಟಿ ಮೇಘಾ ಶೆಟ್ಟಿ ಹೊಸ ಸಿನಿಮಾ ಹೇಗಿರುತ್ತೆ?

2022-06-06 1 Dailymotion

ಜೊತೆ ಜೊತೆಯಲಿ' ಧಾರಾವಾಹಿಯಲ್ಲಿ ನಟಿಸುವಾಗಲೇ ಮೇಘಾ ಶೆಟ್ಟಿಗೆ ಸಾಕಷ್ಟು ಸಿನಿಮಾ ಆಫರ್‌ಗಳು ಬಂದಿವೆ. ಈಗಾಗಲೇ ಗೋಲ್ಡನ್ ಸ್ಟಾರ್ ಗಣೇಶ್ ಜೊತೆಗೆ 'ತ್ರಿಬಲ್ ರೈಡಿಂಗ್' ಮಾಡಿ ಬಂದಿದ್ದಾರೆ. ಇದೀಗ ಮೊದಲ ಬಾರಿಗೆ ಪ್ಯಾನ್ ಇಂಡಿಯಾ ನಟಿಯಾಗಿ ಮಿಂಚಲಿದ್ದಾರೆ. ಅದು 'ಆಪ್ಟರ್ ಆಪರೇಷನ್ ಲಂಡನ್ ಕೆಫೆ' ಎಂಬ ಸಿನಿಮಾದಲ್ಲಿ. <br /> <br />Zee Kannada Serial Jothe Jotheyali Actress Megha shetty New Movie. Here is the details about Megha Shetty Pan India Movie

Buy Now on CodeCanyon