ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಾಯಕನಾಗಿರೋ KL ರಾಹುಲ್ ದೆಹಲಿಯಲ್ಲಿ ಸ್ನೇಹಿತನ ಮದುವೆ ಸಮಾರಂಭದಲ್ಲಿ ಸಖತ್ ಸ್ಟೆಪ್ ಹಾಕಿರೋ ವಿಡಿಯೋ ಸಖತ್ ವೈರಲ್ ಆಗಿದೆ. <br /> <br />Team India cricketer KL Rahul was recently seen setting the dance floor on fire with his moves at a friend’s wedding.