ರಾಜಧಾನಿಯ ಮಸೀದಿಯೊಂದರಲ್ಲಿ ಎರಡು ವರ್ಷದಿಂದ ನೆಲೆಸಿದ್ದ ಹಿಜ್ಬುಲ್ ಮುಜಾಹಿದ್ದೀನ್ ಶಂಕಿತ ಉಗ್ರರಾಮಿ ತಾಲೀಬ್ ಹುಸೇನ್ ನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿರುವದು ತಡವಾಗಿ ಬೆಳಕಿಗೆ ಬಂದಿದೆ <br /> <br /> <br />Jammu and Kashmir police have arrested the suspected militant Talib Hussein of Hizbul Mujahideen, who had been staying at a mosque in the capital for two years. <br />